ಐಐಪಿಎಂಬಿ ನೇಮಕಾತಿ 2026: ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಪ್ರಾಧ್ಯಾಪಕ, ಅಸಿಸ್ಟೆಂಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಂಟೇಶನ್ ಮ್ಯಾನೇಜ್ಮೆಂಟ್ (ಐಐಪಿಎಂಬಿ) ತನ್ನ 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದು ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು, ಇಲ್ಲಿ ನೇಮಕಾತಿಯಾದವರಿಗೆ ಸರ್ಕಾರಿ ನೌಕರಿಯ ಎಲ್ಲಾ ಸೌಲಭ್ಯಗಳು ಲಭ್ಯವಿರುತ್ತವೆ. 7ನೇ ವೇತನ ಆಯೋಗದ ಪ್ರಕಾರ ವೇತನ ಮತ್ತು ಭತ್ಯೆಗಳು ನೀಡಲಾಗುತ್ತವೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಆಡಳಿತಕ್ಕೆ ಒಳಪಟ್ಟಿರುವ ಈ ಸಂಸ್ಥೆಯು ಬೋಧಕ (ಟೀಚಿಂಗ್) ಮತ್ತು ಬೋಧಕೇತರ (ನಾನ್-ಟೀಚಿಂಗ್) ವಿಭಾಗಗಳಲ್ಲಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. … Read more