ಕರ್ನಾಟಕ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ: ವಿದ್ಯಾರ್ಥಿಗಳಿಗೆ NEET, JEE, KCET ಸೇರಿದಂತೆ ಪ್ರಮುಖ ಪರೀಕ್ಷೆಗಳಿಗಾಗಿ ಆನ್‌ಲೈನ್ ತರಬೇತಿ ಇಂದಿನಿಂದ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026–27ನೇ ಸಾಲಿನ ಶೈಕ್ಷಣಿಕ ವರ್ಷದ ಹಿನ್ನೆಲೆಯಲ್ಲಿ ಮಹತ್ವದ ಪ್ರಕಟಣೆ ಹೊರಬಂದಿದೆ. ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗಾಗಿ ಯಾವ ಶುಲ್ಕ ಇಲ್ಲದೆ ಆನ್‌ಲೈನ್ ತರಬೇತಿ ನೀಡುವ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ. ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಎದುರಿಸುವ ಸ್ಪರ್ಧೆಯನ್ನು ಗಮನದಲ್ಲಿಟ್ಟುಕೊಂಡು ಈ ತರಬೇತಿ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ NEET, IIT JEE, KCET, ICAR, CUET, CLAT ಹಾಗೂ … Read more