KEA KREIS 6th Standard Key Answer 2026: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರವೇಶ ಪರೀಕ್ಷೆಯ ಕೀ ಉತ್ತರಗಳು ಬಿಡುಗಡೆ! ಆಕ್ಷೇಪಣೆ ಸಲ್ಲಿಕೆಗೆ ಮಾ.7 ಕಡೇ ದಿನ
ಕರ್ನಾಟಕದ ಪ್ರತಿಷ್ಠಿತ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ನಡೆದಿದ್ದ 2026ರ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಈಗ Karnataka Examination Authority (KEA) ಪೋರ್ಟಲ್ ನಲ್ಲಿ ಪ್ರಕಟಿಸಲಾಗಿದೆ.. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಪೋಷಕರು ತಮ್ಮ ಪ್ರಶ್ನೆಪತ್ರಿಕೆಯ ವರ್ಷನ್ ಕೋಡ್ಗೆ ಅನುಗುಣವಾಗಿ ಉತ್ತರಗಳನ್ನು ಪರಿಶೀಲಿಸಿ, ಅಗತ್ಯವಿದ್ದರೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಈ ಹಂತವು ಅತ್ಯಂತ ನಿರ್ಣಾಯಕವಾಗಿದ್ದು, ಅಂತಿಮ ಫಲಿತಾಂಶಕ್ಕೂ ಮುನ್ನ ನಿಮ್ಮ ಅಂಕಗಳ ಅಂದಾಜು ಮಾಡಲು ಇದು ಸುವರ್ಣಾವಕಾಶ. ಈ ಪರೀಕ್ಷೆ ಯಾವ ಶಾಲೆಗಳಿಗಾಗಿ? … Read more