NTET 2026 ಅಧಿಸೂಚನೆ ಪ್ರಕಟ: ಆಯುರ್ವೇದ, ಸಿದ್ಧ, ಯುನಾನಿ ಮತ್ತು ಹೋಮಿಯೋಪತಿ ಶಿಕ್ಷಕರಾಗಲು ಆಸಕ್ತರಿಗೆ ಅವಕಾಶ
ಭಾರತೀಯ ಪರಂಪರೆಯ ವೈದ್ಯಕೀಯ ಪದ್ಧತಿಗಳಾದ ಆಯುರ್ವೇದ, ಸಿದ್ಧ, ಯುನಾನಿ ಹಾಗೂ ಹೋಮಿಯೋಪತಿ ಕ್ಷೇತ್ರದಲ್ಲಿ ಬೋಧನಾ ವೃತ್ತಿ ಮಾಡಲು ಬಯಸುವವರಿಗೆ ಮಹತ್ವದ ಅವಕಾಶ ಒದಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಇದೀಗ ನ್ಯಾಷನಲ್ ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್ (NTET) 2026ಗಾಗಿ ಅಧಿಕೃತವಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಈ ಪರೀಕ್ಷೆಯನ್ನು ಉತ್ತೀರ್ಣರಾದರೆ ಭಾರತೀಯ ವೈದ್ಯಕೀಯ ಪದ್ಧತಿ ಮತ್ತು ಹೋಮಿಯೋಪತಿ ವೈದ್ಯಕೀಯ ಕಾಲೇಜುಗಳಲ್ಲಿ ಶಿಕ್ಷಕರಾಗಲು ಅರ್ಹತೆ ದೊರೆಯುತ್ತದೆ. ದೇಶದ ವಿವಿಧ ಆಯುಷ್ (AYUSH) ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಕ್ಷೇತ್ರಕ್ಕೆ ಪ್ರವೇಶ … Read more