ಪವರ್ ಗ್ರಿಡ್ ಅಪ್ರೆಂಟಿಸ್ ನೇಮಕಾತಿ 2026 : ಪರೀಕ್ಷೆ ಇಲ್ಲದೆ ನೇರ ಆಯ್ಕೆ ಇಂದೇ ಅರ್ಜಿ ಹಾಕಿ

ಬೆಂಗಳೂರು: ಕೇಂದ್ರ ಸರ್ಕಾರದ ಪ್ರಮುಖ ವಿದ್ಯುತ್ ಪ್ರಸರಣ ಸಂಸ್ಥೆಯಾದ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (POWERGRID / PGCIL) ಇದೀಗ ಯುವ ಪದವೀಧರರು ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ದೊಡ್ಡ ಅವಕಾಶವನ್ನು ನೀಡಿದೆ. 2026ನೇ ಸಾಲಿನ ಅಪ್ರೆಂಟಿಸ್ ಟ್ರೈನಿಂಗ್ ಗಾಗಿ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿ ಒಂದು ವರ್ಷದ ಅವಧಿಗೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿಮಾಸವೂ ಆಕರ್ಷಕ ಸ್ಟೈಫಂಡ್ ನೀಡಲಾಗುತ್ತದೆ. ವಿಶೇಷವಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ … Read more